123 Next

Hosanagara: ಶಿಕಾರಿಪುರ ದಿಂದ ಮಂಗಳೂರಿಗೆ ಹೊರಟ ಮೆಕ್ಕೆಜೋಳ ಲಾರಿ ನಿಟ್ಟೂರು ಸಮೀಪ ಬೆಂಕಿಗಾಹುತಿ!

ಹೊಸನಗರ: ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯೊಂದರಲ್ಲಿ ಚಲಿಸುತ್ತಿರುವಾಗಲೇ ಇಂಜಿನ್‌ಗೆ ಬೆಂಕಿ ಕಾಣಿಸಿಕೊಂಡು ಲಾರಿಯ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ...
Read more

ಸಾಗರ-ಹೊಸನಗರ ರಸ್ತೆಯಲ್ಲಿ ಅಪಘಾತ: ತಪ್ಪಿದ ಭಾರಿ ಅನಾಹುತ

​ಹೊಸನಗರ: ಪಟ್ಟಣದ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ಸೇತುವೆ ತಿರುವಿನಲ್ಲಿ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಸಾಗರದಿಂದ ...
Read more

ಹೊಸನಗರ: ಹುಲಿಕಲ್ ಘಾಟಿ ಸಮೀಪ ತಾಂತ್ರಿಕ ದೋಷದಿಂದ ಹೊತ್ತಿ ಉರಿದ ಖಾಸಗಿ ಬಸ್; ತಪ್ಪಿದ ಭಾರಿ ಅನಾಹುತ

ಹೊಸನಗರ: ತಾಲೂಕಿನ ಹುಲಿಕಲ್ ಘಾಟಿ ಸಮೀಪ ಶನಿವಾರ ಬೆಳಿಗ್ಗೆ ಖಾಸಗಿ ಬಸ್ಸೊಂದು ತಾಂತ್ರಿಕ ದೋಷದಿಂದ ಬೆಂಕಿಗಾಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ...
Read more

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿ ಅಪಘಾತ: ಚಾಲಕ ಸಂದೀಪ್ ಸೇರಿದಂತೆ ಹಲವರಿಗೆ ಗಾಯ

​ಹೊಸನಗರ: ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ 4:00 ಗಂಟೆ ಸುಮಾರಿಗೆ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕ ಹಾಗೂ ಕೆಲವು ಪ್ರಯಾಣಿಕರು ...
Read more

ಹೊಸನಗರದ ಜಯನಗರ ಬಳಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಹೊಸನಗರ: ತಾಲೂಕಿನ ಜಯನಗರ ಸಮೀಪದ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಮುಂಜಾನೆ ಖಾಸಗಿ ಸ್ಲೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ...
Read more

ಸರಳತೆಯ ಸಾಕಾರಮೂರ್ತಿ, ಜನರ ಪ್ರೀತಿಯ ‘ಶಂಕರಣ್ಣ’ ವಿಧಿಯ ಆಟಕ್ಕೆ ಬಲಿ

ಬಡತನದ ಬೇಗೆಯಲ್ಲೂ ನಗು ಹಂಚಿದ್ದ ಕಚ್ಚಿಗೆಬೈಲಿನ ‘ಸೇವಕ’ ಇನ್ನಿಲ್ಲ: ಅಪಘಾತಕ್ಕೆ ಬಲಿಯಾದ ಶಂಕರ ಶೆಟ್ಟಿ ಹೊಸನಗರ ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರು ಹಾಗೂ ಕಚ್ಚಿಗೆಬೈಲು ...
Read more

ರಿಪ್ಪನ್‌ಪೇಟೆ: ಕಾರು ಡಿಕ್ಕಿಯಾಗಿ ವೃದ್ಧ ಪಾದಚಾರಿ ಸಾವು; ಮೂಗೂಡ್ತಿ ನಿವಾಸಿ ಇಬ್ರಾಹಿಂ ದುರ್ಮರಣ

ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆಯ ಕಚೇರಿ ಎದುರು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವೃದ್ಧ ಪಾದಾಚಾರಿಯೊಬ್ಬರು ಪ್ರಾಣ ಕಳೆದುಕೊಂಡ ಘಟನೆ ಸ್ಥಳೀಯರಲ್ಲಿ ಆತಂಕ ...
Read more

ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ನಿಧನ!

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ.. ಮದೀನಾ ಕಾಲೋನಿ ನಿವಾಸಿ ...
Read more

ರಿಪ್ಪನ್‌ಪೇಟೆ: ರೈಲು ಡಿಕ್ಕಿಯಾಗಿ ವೃದ್ಧ ಸಾವು; ನೆವಟೂರು ಗ್ರಾಮದ ಬಳಿ ಸಂಭವಿಸಿದ ದುರ್ಘಟನೆ

ರೈಲು ಡಿಕ್ಕಿಯ ತೀವ್ರತೆಗೆ ದೇಹ ಛಿದ್ರ ಛಿದ್ರ ರಿಪ್ಪನ್‌ಪೇಟೆ: ಸಮೀಪದ ನೆವಟೂರು ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ರೈಲು ಡಿಕ್ಕಿಯಾಗಿ ವೃದ್ಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ...
Read more

ರಿಪ್ಪನ್‌ಪೇಟೆ:ಬೆಳ್ಳೂರು
ಚಲಿಸುತ್ತಿದ್ದ ಓಮಿನಿ ಕಾರಿನಲ್ಲಿ ಬೆಂಕಿ!

ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ಅಪಾಯ. ಕಾರು ಸಂಪೂರ್ಣ ಭಸ್ಮ. ರಿಪ್ಪನ್ ಪೇಟೆ : ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಚಲಿಸುತ್ತಿದ್ದ ಓಮಿನಿ ...
Read more
123 Next