Latest feed

Featured

ತೀರ್ಥಹಳ್ಳಿಯಲ್ಲಿ ನಡೆದ ಅಂತರ ಜಿಲ್ಲಾ ಜಾನಪದ ನೃತ್ಯ ಸ್ಪರ್ಧೆ: ಹೊಸನಗರದ ಒಕ್ಕಲಿಗ ಮಹಿಳಾ ತಂಡಕ್ಕೆ ತೃತೀಯ ಬಹುಮಾನ

ತೀರ್ಥಹಳ್ಳಿ: ಇಲ್ಲಿನ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಇಂದು ಆಯೋಜಿಸಲಾಗಿದ್ದ ಅಂತರ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಹೊಸನಗರದ ಒಕ್ಕಲಿಗ ಮಹಿಳಾ ತಂಡವು ತೃತೀಯ ಬಹುಮಾನ ಪಡೆದು ...
Read more

​ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡ ಆಕ್ರೋಶ

ತೀರ್ಥಹಳ್ಳಿ: ದಿನಬಳಕೆ ವಸ್ತುಗಳ ಬೆಲೆ ಏರಿಕೆ, ಅಡುಗೆ ಅನಿಲದ ಕೊರತೆ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ಧೋರಣೆಗಳನ್ನು ಖಂಡಿಸಿ ತೀರ್ಥಹಳ್ಳಿ ಮಹಿಳಾ ಕಾಂಗ್ರೆಸ್ ಮತ್ತು ಬ್ಲಾಕ್ ...
Read more

ಶಿಕ್ಷಣದಿಂದ ಮಾತ್ರ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ: ಶ್ರೀ ರೇಣುಕಾನಂದ ಸ್ವಾಮೀಜಿ

ಸಮಾಜದ ಸಂಘಟನೆ ಮತ್ತು ಶಿಕ್ಷಣಕ್ಕೆ ನನ್ನ ಸಂಪೂರ್ಣ ಬೆಂಬಲ: ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ: “ಪೋಷಕರು ಮಕ್ಕಳಿಗೆ ಕೋಟ್ಯಂತರ ರೂಪಾಯಿ ಆಸ್ತಿ ಮಾಡಿ ಇಡುವುದಕ್ಕಿಂತ, ಅವರಿಗೆ ಉತ್ತಮ ...
Read more

ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುಗೆ: ಶಾಸಕ ಗೋಪಾಲ ಕೃಷ್ಣ ಬೇಳೂರು ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಪ್ರಮುಖರ ಸೇರ್ಪಡೆ

​ಹೊಸನಗರ: ಶಾಸಕ ಗೋಪಾಲ ಕೃಷ್ಣ ಬೇಳೂರು ಅವರ ಅಭಿವೃದ್ಧಿ ಪರ ಚಿಂತನೆಗಳು ಹಾಗೂ ಕ್ಷೇತ್ರದ ಪ್ರಗತಿಗಾಗಿ ಅವರು ನಡೆಸುತ್ತಿರುವ ಕಾರ್ಯಗಳನ್ನು ಬೆಂಬಲಿಸಿ ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತ್‌ನ ...
Read more

ರಿಪ್ಪನ್‌ಪೇಟೆ: ರೈಲು ಡಿಕ್ಕಿಯಾಗಿ ವೃದ್ಧ ಸಾವು; ನೆವಟೂರು ಗ್ರಾಮದ ಬಳಿ ಸಂಭವಿಸಿದ ದುರ್ಘಟನೆ

ರೈಲು ಡಿಕ್ಕಿಯ ತೀವ್ರತೆಗೆ ದೇಹ ಛಿದ್ರ ಛಿದ್ರ ರಿಪ್ಪನ್‌ಪೇಟೆ: ಸಮೀಪದ ನೆವಟೂರು ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ರೈಲು ಡಿಕ್ಕಿಯಾಗಿ ವೃದ್ಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ...
Read more

ಹೊಸನಗರ: ಖಾಸಗಿ ಬಸ್ ನಿಲ್ದಾಣಕ್ಕೆ ‘ಕತ್ತಲೆಯ ಭಾಗ್ಯ’: ಪಟ್ಟಣ ಪಂಚಾಯಿತಿಯ ನಿರ್ಲಕ್ಷ್ಯದ ಕೊಡುಗೆ!

[ಹೊಸನಗರ] ಪಟ್ಟಣ ಪಂಚಾಯತ್ ಕಚೇರಿಗೆ ತೀರಾ ಸಮೀಪದಲ್ಲಿರುವ ಹೊಸನಗರದ ಖಾಸಗಿ ಬಸ್ ನಿಲ್ದಾಣವು ಇದೀಗ ನಿರ್ವಹಣೆಯಿಲ್ಲದೆ ಸೊರಗುತ್ತಿದೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಈ ನಿಲ್ದಾಣಕ್ಕೆ ಈಗ ‘ಕತ್ತಲೆಯ ಭಾಗ್ಯ’ ...
Read more

​ಹೊಸನಗರ: ಹೋಟೆಲ್ ಉದ್ಯಮಕ್ಕೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವ; ತಹಶೀಲ್ದಾರರಿಗೆ ವರ್ತಕರ ಸಂಘದಿಂದ ಮನವಿ

ಹೊಸನಗರ: ಪಟ್ಟಣದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ (Commercial Gas Cylinders) ಪೂರೈಕೆಯಲ್ಲಿ ಉಂಟಾಗಿರುವ ತೀವ್ರ ವ್ಯತ್ಯಯದಿಂದ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಹೊಸನಗರದ ವರ್ತಕರ ...
Read more

​ಆತ್ಮಸಾಕ್ಷಿಗೆ ವಿರುದ್ಧವಾಗಿ ಬದುಕಬಾರದು: ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ

ಆರಗ ಗುತ್ತಿ ರೇಣುಕಾಂಬಾ ದೇವಾಲಯದಲ್ಲಿ ನೂತನ ಧ್ವಜಸ್ತಂಭ ಲೋಕಾರ್ಪಣೆ ತೀರ್ಥಹಳ್ಳಿ: ಆರಗ (ಶಿವಮೊಗ್ಗ): “ಆತ್ಮವೇ ದೇವರು. ಯಾವುದೇ ಮನುಷ್ಯ ತನ್ನ ಆತ್ಮಶಕ್ತಿಗೆ ವಿರುದ್ಧವಾಗಿ ಬದುಕಲು ಸಾಧ್ಯವಿಲ್ಲ. ನಮ್ಮೊಳಗಿನ ...
Read more

ಕಡ್ಲೆಹಂಕಲು ಮಾರಿಕಾಂಬಾ ಜಾತ್ರೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ: ಭಕ್ತರ ಆಕ್ರೋಶ, ವ್ಯಾಪಾರಿಗಳ ಪರದಾಟ

ಸಾಗರ :  ತಾಲೂಕಿನ ಆನಂದಪುರದ ಪ್ರಸಿದ್ಧ ಕಡ್ಲೆಹಂಕಲು ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ವಿದ್ಯುತ್ ಕೈಕೊಟ್ಟಿರುವುದು ಭಕ್ತರ ಸಂಭ್ರಮಕ್ಕೆ ತಣ್ಣೀರು ಎರಚಿದಂತಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಸೇರುವ ಈ ...
Read more

ರಾಜ್ಯಕ್ಕೆ ಪ್ರಥಮ ರ‌್ಯಾಂಕ್: ಹೊಸನಗರದ ಹೆಮ್ಮೆ ಡಾ. ಸಂಜನಾ ಎಸ್. ರಾವ್ ಸಾಧನೆ!

ಹೊಸನಗರ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ನಡೆಸಿದ ಬಿ.ಎ.ಎಂ.ಎಸ್ (BAMS) ಪದವಿ ಪರೀಕ್ಷೆಯಲ್ಲಿ ಹೊಸನಗರ ತಾಲೂಕಿನ ವಿದ್ಯಾರ್ಥಿನಿ ಡಾ. ಸಂಜನಾ ಎಸ್. ರಾವ್ ರಾಜ್ಯಕ್ಕೆ ಪ್ರಥಮ ...
Read more