ಕರ್ತವ್ಯ ನಿರತ ಅಧಿಕಾರಿಯ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಒತ್ತಾಯ ತಹಶೀಲ್ದಾರ್‌ಗೆ ಮನವಿ

ಹೊಸನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಮಾಗಡಿ ತಾಲೂಕು ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ಕರ್ತವ್ಯ ನಿರತ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಮಾರಣಾಂತಿಕ ಹಲ್ಲೆಯನ್ನು ನಡೆಸಿದವರ ವಿರುದ್ಧ ...
Read more
ಮಕ್ಕಳ ಅದ್ದೂರಿ ಸ್ವಾಗತಕ್ಕೆ ಇಲಾಖೆ ಸಜ್ಜು: ೧,೦೦೦ ಹೊಸ KPS ಶಾಲೆ ಆರಂಭ – ಸಚಿವ ಮಧು ಬಂಗಾರಪ್ಪ

ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ೧,೦೦೦ ನೂತನ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳನ್ನು ...
Read more
ಹೊಸನಗರ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಕೆ.ಜಿ.ಪುಟ್ಟಸ್ವಾಮಿ ಅವಿರೋಧ ಆಯ್ಕೆ.

ಹೊಸನಗರ : ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜೇನಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಜಿ.ಪುಟ್ಟಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ರಾಜ್ಯ ...
Read more
ಹೊಸನಗರ: ಪ್ರಗತಿಪರ ಕೃಷಿಕ, ಹಿರಿಯ ಪುರೋಹಿತ ದಿವಂಗತ ತೊಗರೆ ಸುಬ್ಬಭಟ್ಟರಿಗೆ ಗ್ರಾಮಸ್ಥರಿಂದ ಭಾವಪೂರ್ಣ ನುಡಿ ನಮನ

ಹೊಸನಗರ: ಇತ್ತೀಚೆಗೆ ನಿಧನರಾದ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತೊಗರೆ ಗ್ರಾಮದ ನಿವಾಸಿ, ಪ್ರಗತಿಪರ ಕೃಷಿಕ ಹಾಗೂ ಹಿರಿಯ ಪುರೋಹಿತ ದಿವಂಗತ ಸುಬ್ಬಭಟ್ಟ (90) ಅವರಿಗೆ ...
Read more
ಶಿಕ್ಷಣ ಕ್ಷೇತ್ರದಲ್ಲಿ ಹೊಸ ಇತಿಹಾಸ: ಕೆಪಿಎಸ್ ಬೃಹತ್ ಕಾರ್ಯಕ್ರಮಕ್ಕೆ ಸಜ್ಜಾದ ಶಿವಮೊಗ್ಗ, ಮೈದಾನ ಪರಿಶೀಲಿಸಿದ ಸಚಿವರು

ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ “ರಾಜ್ಯಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆ (KPS) ಅಡಿಗಲ್ಲು ಸಮಾರಂಭ”ದ ಹಿನ್ನೆಲೆಯಲ್ಲಿ, ಇಂದು ಶಿವಮೊಗ್ಗದ ‘ಅಲ್ಲಮ ಪ್ರಭು ...
Read more
ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಗುರುಶಕ್ತಿ ಬಸ್ ಶಿರಾ ಬಳಿ ಅಪಘಾತ: ಚಾಲಕ ಸಂದೀಪ್ ಸೇರಿದಂತೆ ಹಲವರಿಗೆ ಗಾಯ

ಹೊಸನಗರ: ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ 4:00 ಗಂಟೆ ಸುಮಾರಿಗೆ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕ ಹಾಗೂ ಕೆಲವು ಪ್ರಯಾಣಿಕರು ...
Read more
ಭ್ರಷ್ಟಾಚಾರ, ಹಗರಣಗಳ ಸರ್ಕಾರಕ್ಕೆ ಸಾಧನಾ ಸಮಾವೇಶದ ನೈತಿಕತೆ ಎಲ್ಲಿದೆ?: ಶಾಸಕ ಎಸ್.ಎನ್. ಚನ್ನಬಸಪ್ಪ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರ್ಕಾರವು ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ‘ಸಾಧನಾ ಸಮಾವೇಶ’ವು ರಾಜ್ಯದ ಜನತೆಗೆ ಮಾಡುತ್ತಿರುವ ದ್ರೋಹ ಮತ್ತು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದು ಶಿವಮೊಗ್ಗ ...
Read more
ಶಾಲೆ, ಆಸ್ಪತ್ರೆ, ನಿಲ್ದಾಣಗಳಲ್ಲಿ ಬೀದಿ ನಾಯಿಗಳಿರುವಂತಿಲ್ಲ: ಸುಪ್ರೀಂ ಕೋರ್ಟ್ ಖಡಕ್ ಆದೇಶ

ಸಾರ್ವಜನಿಕ ಸ್ಥಳಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಬೀದಿ ನಾಯಿಗಳನ್ನು ಸಾರ್ವಜನಿಕ ಸ್ಥಳಗಳಿಂದ ತೆರವುಗೊಳಿಸುವ ...
Read more
ರಿಪ್ಪನ್ ಪೇಟೆ: ಬಡವರ ಆಶ್ರಯ ಜಮೀನು ಒತ್ತುವರಿ, ರಬ್ಬರ್ ಬೆಳೆದಿದ್ದವರ ತೆರವಿಗೆ ತಹಶೀಲ್ದಾರ್ ಖಡಕ್ ಆದೇಶ

ಹೊಸನಗರ: ತಾಲೂಕಿನ ಕೆರೆಹಳ್ಳಿ ಹೋಬಳಿಯ ಗವಟೂರು ಗ್ರಾಮದಲ್ಲಿ ಬಡವರ ವಸತಿಗಾಗಿ ಮೀಸಲಿಟ್ಟಿದ್ದ ಆಶ್ರಯ ಯೋಜನೆಯ ಜಮೀನನ್ನು ಒತ್ತುವರಿ ಮಾಡಿಕೊಂಡವರ ವಿರುದ್ಧ ಕಂದಾಯ ಇಲಾಖೆ ಚಾಟಿ ಬೀಸಿದೆ. ಅನಧಿಕೃತ ...
Read more
ಹೊಸನಗರದಲ್ಲಿ ಅಕ್ರಮ ಮರಳುಗಾರಿಕೆ: ಹಾಲಿ ಹಾಗೂ ಮಾಜಿ ಶಾಸಕರ ಮೌನದ ಬಗ್ಗೆ ಅನುಮಾನ, ಹೋರಾಟದ ಎಚ್ಚರಿಕೆ

ಹೊಸನಗರ: ಹೊಸನಗರ ತಾಲ್ಲೂಕಿನಲ್ಲಿ ಶರಾವತಿ ಹಿನ್ನೀರಿನ ಪ್ರದೇಶಗಳಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಎಷ್ಟೇ ದೂರು ನೀಡಿದರೂ ಅಕ್ರಮ ಮರಳು ದಂಧೆಗೆ ಕಡಿವಾಣ ...
Read more









