ಹೊಸನಗರ: 30 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ; ಅಧಿಕಾರಿಗಳ ಹೆಸರು ಮತ್ತು ಸಂಪರ್ಕ ಸಂಖ್ಯೆ ಇಲ್ಲಿದೆ

ಹೊಸನಗರ: ತಾಲ್ಲೂಕಿನ 30 ಗ್ರಾಮ ಪಂಚಾಯಿತಿಗಳ ಹಾಲಿ ಆಡಳಿತ ಮಂಡಳಿಗಳ ಅವಧಿ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ...
Read more