ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ಬ್ರೇಕ್? ಸಿಎಂ ಸಿದ್ದರಾಮಯ್ಯರಿಂದ ಬಿಗ್ ಅಪ್‌ಡೇಟ್!

ಬೆಂಗಳೂರು: ರಾಜ್ಯದ ಶೈಕ್ಷಣಿಕ ವಲಯದಲ್ಲಿ ಶಿಸ್ತು ಮತ್ತು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಳ್ಳಲು ಮುಂದಾಗಿದೆ. ಶಾಲಾ-ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ...
Read more