ಹೊಸನಗರ: ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸನ್ಮಾನ; ಅಭಿವೃದ್ಧಿ ಕಾರ್ಯಕ್ಕೆ ಆಡಳಿತ ಮಂಡಳಿಯಿಂದ ಪ್ರೋತ್ಸಾಹ

ಹೊಸನಗರ: ಎಂ. ಗುಡ್ಡೆಕೊಪ್ಪ: ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರನ್ನು ಗುರುತಿಸಿ, ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಸರ್ವ ...
Read more