ಭಾರಿ ಗಾಳಿಗೆ ತತ್ತರಿಸಿದ ರಿಪ್ಪನ್‌ಪೇಟೆ, ಹಾರಿ ಹೋದ ಪಿಯು ಕಾಲೇಜಿನ ಮೇಲ್ಚಾವಣಿ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಶನಿವಾರ ಸಂಜೆ ಸುರಿದ ಭಾರಿ ಗಾಳಿ-ಮಳೆಗೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದ ಮೇಲ್ಚಾವಣಿ ಸಂಪೂರ್ಣವಾಗಿ ಕಿತ್ತುಹಾರಿದ ಘಟನೆ ನಡೆದಿದೆ.ಭಾರೀ ...
Read more









