ಶಿವಮೊಗ್ಗ ಮಹಾನಗರ ಪಾಲಿಕೆಗೆ ತಕ್ಷಣ ಚುನಾವಣೆ ನಡೆಸುವಂತೆ ‘ರಾಷ್ಟ್ರಭಕ್ತರ ಬಳಗ’ ಆಗ್ರಹ; ಕಾನೂನು ಕ್ರಮದ ಎಚ್ಚರಿಕೆ

ಎರಡು ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದೆ ಆಡಳಿತ; ಸರ್ಕಾರದ ನಿರ್ಲಕ್ಷ್ಯಕ್ಕೆ ‘ರಾಷ್ಟ್ರಭಕ್ತರ ಬಳಗ’ ತೀವ್ರ ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕಳೆದ ಎರಡು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿದ್ದು, ...
Read more