Soraba: ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗಬೇಕು ಎಂದು ಡೆತ್ ನೋಟ್ ಬರೆದು ಸ್ಪರ್ಧಾರ್ಥಿ ಆತ್ಮಹತ್ಯೆ

ಸೊರಬ ತಾಲ್ಲೂಕಿನ ಕೈಸೋಡಿ ಗ್ರಾಮದಲ್ಲಿ ದುರ್ಘಟನೆ ಸೊರಬ: ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಅಗತ್ಯವಿದೆ ಎಂದು ಡೆತ್ ನೋಟ್ ಬರೆದಿಟ್ಟು ಯುವ ಸ್ಪರ್ಧಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ...
Read more